GOOD NEWS: ಬೆಂಗಳೂರು-ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸರ್ಕಾರ ಅನುಮೋದನೆ

ಬೆಂಗಳೂರು: ಬೆಂಗಳೂರು ಹಾಗೂ ಮುಂಬೈ ನಡುವೆ ಸೂಪರ್ ಫಾಸ್ಟ್ ಹೊಸ ರೈಲಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಹ್ಲಾದ್ ಜೋಶಿಯವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಅದರಲ್ಲಿ ದಿನಾಂಕ 16-10-2025ರಂದು ಬೆಂಗಳೂರು ಮತ್ತು ಮುಂಬೈಗೆ ವಯಾ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ರೈಲು ಬಿಡುವಂತೆ ಮನವಿ ಮಾಡಿದ್ದೀರಿ ಎಂದಿದ್ದಾರೆ. ನಿಮ್ಮ ಮನವಿಯನ್ನು ಪರಿಗಣಿಸಿ, ಬೆಂಗಳೂರು ಟು … Continue reading GOOD NEWS: ಬೆಂಗಳೂರು-ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸರ್ಕಾರ ಅನುಮೋದನೆ