BIG NEWS : ‘ಕೇಂದ್ರ ಸರ್ಕಾರಿ ನೌಕರ’ರಿಗೆ ಶೇ.2ರಷ್ಟು ‘ತುಟ್ಟಿಭತ್ಯೆ’ ಹೆಚ್ಚಿಸಿ ಅಧಿಕೃತ ಆದೇಶ | Central govt employees DA hike

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಶೇ.53ರಿಂದ 55ಕ್ಕೆ ತುಟ್ಟಿಭತ್ಯೆ ದರವನ್ನು ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶವನ್ನು ಮಾಡಲಾಗಿದೆ. ಈ ಸಂಬಂಧ ಕೇಂದ್ರ ಆರ್ಥಿಕ ಸಚಿವಾಲಯಿಂದ ಆದೇಶ ಹೊರಡಿಸಲಾಗಿದ್ದು,  ಈ ಇಲಾಖೆಯ ಕಚೇರಿ ಜ್ಞಾಪಕ ಪತ್ರ ಸಂಖ್ಯೆ 1/5/2024- E.II(B) ದಿನಾಂಕ 21 ಅಕ್ಟೋಬರ್, 2024 ಅನ್ನು ಉಲ್ಲೇಖಿಸಲು ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿ ಭತ್ಯೆಯ ದರಗಳನ್ನು ಜನವರಿ 1, 2025 ರಿಂದ ಜಾರಿಗೆ ಬರುವಂತೆ ಮೂಲ … Continue reading BIG NEWS : ‘ಕೇಂದ್ರ ಸರ್ಕಾರಿ ನೌಕರ’ರಿಗೆ ಶೇ.2ರಷ್ಟು ‘ತುಟ್ಟಿಭತ್ಯೆ’ ಹೆಚ್ಚಿಸಿ ಅಧಿಕೃತ ಆದೇಶ | Central govt employees DA hike