ಸುಭಾಷಿತ :

Monday, March 30 , 2020 12:48 AM

`LPG’ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ನೀಡಿದ ಕೇಂದ್ರ ಸರ್ಕಾರ!


Saturday, February 22nd, 2020 6:50 am

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ಅಡುಗೆ ಅನಿಲ ದರಗಳಲ್ಲಿ ಇಳಿಕೆಯಾಗಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಸಬ್ಸಿಡಿ ರಹಿತ ಸಿಲಿಂಡರ್ ಗಳ ಬೆಲೆಯಲ್ಲಿ ಏರಿಕೆಯಾಗಿತ್ತು. ಇದರಿಂದಾಗಿ ಗ್ರಾಹಕರು ಕಂಗಾಲಾಗಿ ಹೋಗಿದ್ದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇತ್ತು. ಆದರೆ ಇದೀಗ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ಅಡುಗೆ ಅನಿಲ ದರಗಳಲ್ಲಿ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions