‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!

ನವದೆಹಲಿ : ಭಾರತ ಸರ್ಕಾರವು ಅಟಲ್ ಪಿಂಚಣಿ ಯೋಜನೆಯಲ್ಲಿ (APY) ಬದಲಾವಣೆಗಳನ್ನ ಮಾಡಿದ್ದು, ಈ ಬದಲಾವಣೆಗಳ ಭಾಗವಾಗಿ, ನೋಂದಣಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನ ಮಾಡಲಾಗಿದೆ. ಅಂಚೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ಅಟಲ್ ಪಿಂಚಣಿ ಯೋಜನೆಗೆ ಹಳೆಯ ನಮೂನೆಗಳನ್ನು ಅಕ್ಟೋಬರ್ 1, 2025 ರಿಂದ ಜಾರಿಗೆ ಬರುವಂತೆ ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಿದೆ. ಇನ್ನು ಮುಂದೆ ಹೊಸ ಖಾತೆ ತೆರೆಯಲು ಪರಿಷ್ಕೃತ ನಮೂನೆಯನ್ನ ಮಾತ್ರ ಸ್ವೀಕರಿಸಲಾಗುವುದು ಎಂದು ಅದು ಹೇಳಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾರ್ಗಸೂಚಿಗಳಿಗೆ … Continue reading ‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!