BREAKING: ‘ಕರ್ನಾಟಕ ಹೈಕೋರ್ಟ್’ ಮುಖ್ಯ ನ್ಯಾಯಮೂರ್ತಿಯಾಗಿ ‘ಎನ್.ವಿ.ಅಂಜಾರಿಯಾ’ ನೇಮಕ | Justice NV Anjaria
ನವದೆಹಲಿ: ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯದ ಸ್ವತಂತ್ರ ಉಸ್ತುವಾರಿ ಹೊಂದಿರುವ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬೆಳವಣಿಗೆಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಹಾಲಿ ಮುಖ್ಯ ನ್ಯಾಯಮೂರ್ತಿ … Continue reading BREAKING: ‘ಕರ್ನಾಟಕ ಹೈಕೋರ್ಟ್’ ಮುಖ್ಯ ನ್ಯಾಯಮೂರ್ತಿಯಾಗಿ ‘ಎನ್.ವಿ.ಅಂಜಾರಿಯಾ’ ನೇಮಕ | Justice NV Anjaria
Copy and paste this URL into your WordPress site to embed
Copy and paste this code into your site to embed