BREAKING: ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಕೇಂದ್ರ ಸರ್ಕಾರವು ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಮತ್ತೆ ಜುಲೈ.31, 2026ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಆದೇಶಿಸಿದ್ದು, ಕೃಷ್ಣ ನದಿ ನ್ಯಾಯಮಂಡಳಿಯನ್ನು ಜುಲೈ.31, 2026ರವರೆಗೆ ವಿಸ್ತರಿಸಿ ಜಲಶಕ್ತಿ ಸಚಿವಾಲಯ ಆದೇಶಿಸಿದೆ. ಕೃಷ್ಣಾ ನದಿ ಅಂತಾರಾಜ್ಯ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಮತ್ತು ನಿರ್ಧಾರವನ್ನು ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ನ್ಯಾಯಮಂಡಳಿಯು ಹೆಚ್ಚಿನ ಸಮಯ ಕೋರಿದ್ದರ ಹಿನ್ನಲೆಯಲ್ಲಿ ಜುಲೈ.31, 2026ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ … Continue reading BREAKING: ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ