BREAKING: ಕೇಂದ್ರ ಸರ್ಕಾರದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಿಗೆ ಪಾಲು ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಜಿಎಸ್ಟಿ ಬಾಕಿ ಹಣವನ್ನು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಬಾಕಿ ಹಣವನ್ನು ಬಿಡುಗಡೆ ಮಾಡಿದೆ.  ಉತ್ತರ ಪ್ರದೇಶಕ್ಕೆ 31,962 ಕೋಟಿಯನ್ನು ಬಿಡುಗಡೆ ಮಾಡಿದ್ದರೇ, ಬಿಹಾರಕ್ಕೆ 17,921 ಕೋಟಿ, ಮಧ್ಯಪ್ರದೇಶಕ್ಕೆ 13,987 ಕೋಟಿ, ಪಶ್ಚಿಮ ಬಂಗಾಳಕ್ಕೆ 13,404 ಕೋಟಿ, ತಮಿಳುನಾಡಿಗೆ 7,268 ಕೋಟಿ, ಆಂಧ್ರಪ್ರದೇಶಕ್ಕೆ 7,211 ಕೋಟಿ ಹಾಗೂ ಕರ್ನಾಟಕಕ್ಕೆ 6,498 ಕೋಟಿ ತೆರಿಗೆ ಪಾಲು ಬಿಡುಗಡೆ ಮಾಡಿದೆ. ಆದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ಬಿಡುಗಡೆಯಲ್ಲೂ … Continue reading BREAKING: ಕೇಂದ್ರ ಸರ್ಕಾರದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಿಗೆ ಪಾಲು ಬಿಡುಗಡೆ