ಕರ್ನಾಟಕದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ: ಈ ಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಗೆ ಆದೇಶ

ಬೆಂಗಳೂರು: ನೆರೆಹಾನಿಯಿಂದ ಸಂತ್ರಸ್ತರಾಗಿದ್ದರ ನಡುವೆ ಬಂದಂತ ಅಲ್ಪ ಸ್ವಲ್ಪ ಬೆಳೆಗೂ ಬೆಲೆ ಇರದಂತ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಹೆಸರುಕಾಳು, ಉದ್ದಿನ ಕಾಳು ಸೇರಿದಂತೆ ಐದು ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹೌದು ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. 2025-26ನೇ ಸಾಲಿನ ಮುಂಗಾರು ಬೆಳೆಗಳಾದಂತ ಹೆಸರುಕಾಳು, ಉದ್ದಿನ ಬೇಳೆ, ಶೇಂಗಾ, ಸೋಯಾಬಿನ್ ಮತ್ತು ಸೂರ್ಯಕಾಂತಿ ಸೇರಿದಂತೆ ಐದು ಧಾನ್ಯಗಳನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಖರೀದಿಸುವುದಾಗಿ ಘೋಷಿಸಿದೆ. … Continue reading ಕರ್ನಾಟಕದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ: ಈ ಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಗೆ ಆದೇಶ