‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು

ಶಿವಮೊಗ್ಗ: ಮಲ್ಲಿಕಾರ್ಜುನ ಹಕ್ರೆ ಅವರೇ ನೀವು ಬೇಸೂರು ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕಾಲನಿಗೆ ಹೊಂದಿಕೊಂಡ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಟ್ರಂಚ್ ಹೊಡೆಯುತ್ತಿದ್ದದ್ದು ನಿಲ್ಲಿಸಿದ್ದು ಒಳ್ಳೆಯ ನಡೆ. ಜನರ ಬಳಿ ಸಾಗುವುದೇ ನಿಜದ ರಾಜಕೀಯ ಸೇವೆ. ಆದರೇ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ ಮಾಡಬೇಕಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ. ನಿಮ್ಮ ಬಿಜೆಪಿ ಪಕ್ಷ ಎಂಬುದಾಗಿ ಮಲ್ಲಿಕಾರ್ಜುನ ಹಕ್ರೆಗೆ, ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ತುಮುರಿ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ … Continue reading ‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು