Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಮುಲಾಜಿಲ್ಲದ ಕ್ರಮ ಕೈಗೊಳ್ಳಲಿ: ಶಾಸಕ ಕೆ.ಎಂ.ಉದಯ್
KARNATAKA

ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಮುಲಾಜಿಲ್ಲದ ಕ್ರಮ ಕೈಗೊಳ್ಳಲಿ: ಶಾಸಕ ಕೆ.ಎಂ.ಉದಯ್

By kannadanewsnow0924/04/2025 8:39 PM

ಮಂಡ್ಯ : ಜಮ್ಮು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯವಾಗಿದ್ದು, ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕಿದೆ ಎಂದು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಅರುವನಹಳ್ಳಿ ಗ್ರಾಮದಲ್ಲಿ ಶಾಲಾಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ.
ಇದು ಸಹಿಸಲು ಅಸಾಧ್ಯವಾದ ಕೃತ್ಯವಾದದ್ದು, ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ ವೆಚ್ಚದಲ್ಲಿ ನೀರಾವರಿ, ಕೆರೆ ಅಭಿವೃದ್ಧಿ, ಗ್ರಾಮೀಣ ಭಾಗದ ರಸ್ತೆಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬೇಸಿಗೆ ಕಾಲ ಮುಗಿಯುವುದರೊಳಗೆ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅಭಯ ನೀಡಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಸುರೇಶ್ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM2 Mins Read

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM1 Min Read
Recent News

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM
State News
KARNATAKA

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

By kannadanewsnow0522/04/2026 11:09 AM KARNATAKA 1 Min Read

ಚಾಮರಾಜನಗರ : ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬೂದಗಟ್ಟಿ ಅರಣ್ಯ…

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.