BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಸಾಮಾಜಿಕ ಮಾಧ್ಯಮ ವೇದಿಕೆಗಳು AI-ರಚಿತ ವಿಷಯವನ್ನು ಪ್ರಮುಖವಾಗಿ, ಹಾನಿಕಾರಕ ವಿಷಯಗಳನ್ನು 3 ಗಂಟೆಯಲ್ಲೇ ತೆಗೆದು ಹಾಕಬೇಕು ಎಂಬುದಾಗಿ ಕೇಂದ್ರ ಸರ್ಕಾರ ಆದೇಶಿಸಿದೆ. ಆ ಮೂಲಕ ಸೋಷಿಯಲ್ ಮೀಡಿಯಾ ಎಐ-ರಚಿತ ವಿಷಯಗಳ ನಿಯಂತ್ರಣಕ್ಕೆ ಬ್ರೇಕ್ ಹಾಕಿದೆ. ಭಾರತ ಸರ್ಕಾರವು AI-ರಚಿತ ಮತ್ತು ಡೀಪ್‌ಫೇಕ್ ವಿಷಯದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ಮೂರು ಗಂಟೆಗಳ ಒಳಗೆ ಆಕ್ಷೇಪಾರ್ಹ ವಿಷಯವನ್ನು ತೆಗೆದುಹಾಕುವುದನ್ನು ಕಡ್ಡಾಯಗೊಳಿಸಿದೆ. AI-ರಚಿತ ವಿಷಯವನ್ನು ಲೇಬಲ್ ಮಾಡುವುದನ್ನು ಕಡ್ಡಾಯಗೊಳಿಸುತ್ತದೆ. ತಿದ್ದುಪಡಿ ಮಾಡಿದ ಮಾಹಿತಿ ತಂತ್ರಜ್ಞಾನ … Continue reading BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ