ಶರಾವತಿ ಪಂಪ್ಡ್ ಸ್ಟೋರೇಜ್ ಗೆ ಕೇಂದ್ರ ಸರ್ಕಾರ ತಡೆ ನೀಡಿದ್ದು ಮೊದಲ ಹಂತದ ಗೆಲುವು: ರೈತ ಮುಖಂಡ ದಿನೇಶ್ ಶಿರವಾಳ

ಶಿವಮೊಗ್ಗ: ಕೇಂದ್ರ ಸರ್ಕಾರವು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಡೆ ನೀಡಿರುವುದಾಗಿ ತಿಳಿದು ಬಂದಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವು ಆಗಿದೆ. ಆದರೇ ನಮ್ಮ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಯೋಜನೆಯನ್ನು ರದ್ದುಗೊಳಿಸುವವರೆಗೂ ಮುಂದುವರೆಯಲಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಇಂದು ಕೇಂದ್ರ ಸರ್ಕಾರ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಡೆ ನೀಡಿರುವುದು ಒಂದು ಹಂತದ ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಆಗಿದೆ. … Continue reading ಶರಾವತಿ ಪಂಪ್ಡ್ ಸ್ಟೋರೇಜ್ ಗೆ ಕೇಂದ್ರ ಸರ್ಕಾರ ತಡೆ ನೀಡಿದ್ದು ಮೊದಲ ಹಂತದ ಗೆಲುವು: ರೈತ ಮುಖಂಡ ದಿನೇಶ್ ಶಿರವಾಳ