ನವದೆಹಲಿ: ಕೇಂದ್ರ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ಅಭಾವ ತಪ್ಪಿಸೋದಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪಿಎನ್ ಜಿ ಸಂಪರ್ಕ ಇದ್ದವರು ಎಲ್ ಪಿ ಜಿ ಸಂಪರ್ಕವನ್ನು ಸರೆಂಡರ್ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಮಾಡಿದ್ದು, ಪಿಎನ್ ಜಿ ಗ್ರಾಹಕರು ತಪ್ಪದೇ ಎಲ್ ಪಿ ಜಿ ಸಿಲಿಂಡರ್ ಸಂಪರ್ಕ ಇದ್ದರೇ ಸರೆಂಡರ್ ಮಾಡುವಂತೆ ಸೂಚಿಸಿದೆ. ಮನೆಗಳಲ್ಲಿ ಫೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿರೋ ಗ್ರಾಹಕರಿಗೆ ಈ ಸೂಚನೆ ನೀಡಲಾಗಿದೆ.
LPG ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಹಿಂದುರುಗಿಸಬೇಕು ಎಂಬುದಾಗಿ ಪಿಎನ್ ಜಿ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ.
BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’
Health Tips: ಇವು ‘ದ್ರಾಕ್ಷಿ ಸೇವನೆ’ಯ ಅದ್ಭುತ ಆರೋಗ್ಯಕರ ಪ್ರಯೋಜನಗಳು








