ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: PNG ಇದ್ದರೇ LPG ಸರೆಂಡರ್ ಮಾಡುವುದು ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ಅಭಾವ ತಪ್ಪಿಸೋದಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪಿಎನ್ ಜಿ ಸಂಪರ್ಕ ಇದ್ದವರು ಎಲ್ ಪಿ ಜಿ ಸಂಪರ್ಕವನ್ನು ಸರೆಂಡರ್ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಮಾಡಿದ್ದು, ಪಿಎನ್ ಜಿ ಗ್ರಾಹಕರು ತಪ್ಪದೇ ಎಲ್ ಪಿ ಜಿ ಸಿಲಿಂಡರ್ ಸಂಪರ್ಕ ಇದ್ದರೇ ಸರೆಂಡರ್ ಮಾಡುವಂತೆ ಸೂಚಿಸಿದೆ. ಮನೆಗಳಲ್ಲಿ ಫೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿರೋ ಗ್ರಾಹಕರಿಗೆ ಈ ಸೂಚನೆ ನೀಡಲಾಗಿದೆ. LPG ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ … Continue reading ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: PNG ಇದ್ದರೇ LPG ಸರೆಂಡರ್ ಮಾಡುವುದು ಕಡ್ಡಾಯ