BIGG NEWS : ‘ಕಳಸಾ ಬಂಡೂರಿ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ಸದನದಲ್ಲಿ ಸಚಿವ ಕಾರಜೋಳ ಹರ್ಷ

ಬೆಳಗಾವಿ : ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ತಿಳಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ … Continue reading BIGG NEWS : ‘ಕಳಸಾ ಬಂಡೂರಿ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ಸದನದಲ್ಲಿ ಸಚಿವ ಕಾರಜೋಳ ಹರ್ಷ