ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ

ನವದೆಹಲಿ: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ … Continue reading ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ