‘ಕೋವಿಡ್’ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವರಿಂದ ಮೆಚ್ಚುಗೆ

ಬೆಂಗಳೂರು :  ಕೊರೊನಾವನ್ನು  ನಿಯಂತ್ರಣಕ್ಕೆ ತರುವುದರಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ. ಲಾಕ್ ಡೌನ್ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ ಎಂದಿದ್ದಾರೆ. ಹಾಗೂ . ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ  ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ  ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ … Continue reading ‘ಕೋವಿಡ್’ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವರಿಂದ ಮೆಚ್ಚುಗೆ