BREAKING: ಕರ್ನಾಟಕಕ್ಕೆ ಅನ್ನಭಾಗ್ಯ ಯೋಜನೆಗೆ ಅಗತ್ಯ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ | Anna Bhagya scheme

ಬೆಂಗಳೂರು: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಣದ ಬದಲಾಗಿ ದೊರೆಯುವ ಸಾಧ್ಯತೆ ಇದೆ. ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ … Continue reading BREAKING: ಕರ್ನಾಟಕಕ್ಕೆ ಅನ್ನಭಾಗ್ಯ ಯೋಜನೆಗೆ ಅಗತ್ಯ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ | Anna Bhagya scheme