ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ‘ಡಿಪಿಆರ್’ಗೆ ಕೇಂದ್ರದ ಒಪ್ಪಿಗೆ: ಇಂಧನ ಸಚಿವ ಜಾರ್ಜ್ ಹರ್ಷ
ಬೆಂಗಳೂರು : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್)ಗೆ ಕೇಂದ್ರ ವಿದ್ಯುತ್ ಪ್ರಾಧಿಕಾರ ಶುಕ್ರವಾರ ಅನುಮೋದನೆ ನೀಡಿದೆ. ಕರ್ನಾಟಕ ವಿದ್ಯುತ್ ನಿಗಮ ಅನುಷ್ಠಾನಗೊಳಿಸುತ್ತಿರುವ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಯೋಜನೆ ಅನುಷ್ಠಾನಗೊಳ್ಳಲ್ಲಿದೆ. ದೇಶದ ಹೈಡ್ರೋ ಪಂಪ್ಡ್ ಸ್ಟೋರೇಜ್ ಯೋಜನೆಗಳ … Continue reading ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ‘ಡಿಪಿಆರ್’ಗೆ ಕೇಂದ್ರದ ಒಪ್ಪಿಗೆ: ಇಂಧನ ಸಚಿವ ಜಾರ್ಜ್ ಹರ್ಷ
Copy and paste this URL into your WordPress site to embed
Copy and paste this code into your site to embed