₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ

ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. ₹900 ಕೋಟಿ ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು … Continue reading ₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ