ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ಪ್ರಾಣವನ್ನು ಬಲಿ ತೆಗೆದುಕೊಂಡು, ಇತರ ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ಅಮಾನತುಗೊಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ಸರ್ಕಾರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ನಂತರ … Continue reading ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ