BREAKING: ಭಾರತೀಯ ಸೇನಾ ಕಾರ್ಯಾಚರಣೆ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಯುದ್ಧದ ಕಾರ್ಯಾಚರಣೆಯನ್ನು ಲೈವ್ ಕವರೇಜ್ ಮಾಡದಂತೆ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಸೂಚಿಸಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆ ಮಾಧ್ಯಮಗಳಿಗೆ ಸೂಚನೆ ಹೊರಡಿಸಿದ್ದು, ಪಾಕಿಸ್ತಾನ ವಿರುದ್ಧದ ಭಾರತೀಯ ಸೇನಾ ಕಾರ್ಯಾಚರಣೆಯ ನೇರ ಪ್ರಸಾರವನ್ನು ಮಾಡದಂತೆ ಸೂಚಿಸಲಾಗಿದೆ. ಭಾರತೀಯ ಸುದ್ದಿ ವಾಹಿನಿಗಳು ಸೇನಾ ಕಾರ್ಯಾಚರಣೆಯನ್ನು ಲೈವ್ ಕರವರೇಜ್ ಮಾಡುವುದನ್ನು ನಿಲ್ಲಿಸಬೇಕು. ಈ ಹಿಂದಿನ ಸೇನಾ ಕಾರ್ಯಾಚರಣೆಯಲ್ಲಿ ಆದಂತ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯವಾಗುವುದನ್ನು … Continue reading BREAKING: ಭಾರತೀಯ ಸೇನಾ ಕಾರ್ಯಾಚರಣೆ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ