ಕೇಂದ್ರದಿಂದ ರಾಜ್ಯದ ರೈತರಿಗೆ ಘೋರ ಅನ್ಯಾಯ: ಸುರ್ಜೇವಾಲಾ
ಬೀದರ್ : ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲಿ ಖಾಲಿ ಚಂಬನ್ನೇ ನೀಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಬೀದರ್ ನ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಬಿಜೆಪಿಯ ಕೇಂದ್ರ … Continue reading ಕೇಂದ್ರದಿಂದ ರಾಜ್ಯದ ರೈತರಿಗೆ ಘೋರ ಅನ್ಯಾಯ: ಸುರ್ಜೇವಾಲಾ
Copy and paste this URL into your WordPress site to embed
Copy and paste this code into your site to embed