‘ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಅವರು ಶನಿವಾರ ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ … Continue reading ‘ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed