BIG NEWS: ‘ರಾಯಚೂರು ವಿಮಾನ ನಿಲ್ದಾಣ’ಕ್ಕೆ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌: ಸಚಿವ ಎನ್‌.ಎಸ್‌ ಬೋಸರಾಜು

ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದ್ದಾರೆ. ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್‌ ಸರಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ … Continue reading BIG NEWS: ‘ರಾಯಚೂರು ವಿಮಾನ ನಿಲ್ದಾಣ’ಕ್ಕೆ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌: ಸಚಿವ ಎನ್‌.ಎಸ್‌ ಬೋಸರಾಜು