ಪ್ರವಾಹ ಪೀಡಿತ 6 ರಾಜ್ಯಗಳಿಗೆ ಕೇಂದ್ರದಿಂದ ಅನುದಾನ ; ಈ ವರ್ಷ 19 ರಾಜ್ಯಗಳಿಗೆ 8 ಸಾವಿರ ಕೋಟಿ ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ಪ್ರವಾಹ ಮತ್ತು ಭೂಕುಸಿತ ಪೀಡಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ ಮತ್ತು ಉತ್ತರಾಖಂಡ್‌ಗಳಿಗೆ 1,066.80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂಗೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ ರೂ.ಗಳನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ … Continue reading ಪ್ರವಾಹ ಪೀಡಿತ 6 ರಾಜ್ಯಗಳಿಗೆ ಕೇಂದ್ರದಿಂದ ಅನುದಾನ ; ಈ ವರ್ಷ 19 ರಾಜ್ಯಗಳಿಗೆ 8 ಸಾವಿರ ಕೋಟಿ ಬಿಡುಗಡೆ