ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದೆ: CM ಸಿದ್ದರಾಮಯ್ಯ
ಕೊಪ್ಪಳ : ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ರವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ರೈತರು, ಹಿಂದುಳಿದವರು, ಬಡವರು, ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಿ … Continue reading ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದೆ: CM ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed