ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ ಆಗಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಆಗಲಿ ಅಥವಾ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕೇಂದ್ರ ಬಜೆಟ್‌ನಲ್ಲಿ ಎಲ್ಲ ರಾಜ್ಯಗಳಿಗೂ ಆದ್ಯತೆ ನೀಡಲಾಗಿದೆ. ಕೆಲವೊಂದು ರಾಜ್ಯದ ಹೆಸರುಗಳನ್ನು ಕಾಗ್ರೆಸ್ಸಿನವರು ಹೇಳುತ್ತಿದ್ದಾರೆ. ಆಂಧ್ರ ಪ್ರದೇಶ ಮತ್ತು ಬಿಹಾರದ ಹೆಸರು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನೇ ನೆಪ ಮಾಡಿಕೊಂಡು ಇಂಡಿಯಾ … Continue reading ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ ಆಗಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ