ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ- ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೇಂದ್ರಿದಿಂದ ಅನುದಾನ ಹಾಗೂ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕವೂ ರಾಜ್ಯಕ್ಕೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸಿನ ವಿಚಾರದಲ್ಲಿ ಕೇಂದ್ರ ಸರ್ಚಾರ್ಜ್, ಸೆಸ್ ತೆಗೆದುಕೊಳ್ಳುತ್ತದೆ. ಅದರಲ್ಲೂ ರಾಜ್ಯಕ್ಕೆ ಪಾಲು ಕೊಡಬೇಕು ಎಂದು ಹೇಳುತ್ತಾರೆ. ಸರ್ಚಾರ್ಜ್ ಮತ್ತು ಸೆಸ್ಸು 1958 ನಿಂದಲೇ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Continue reading ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ- ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed