ಕಲ್ಯಾಣ ಕರ್ನಾಟಕವನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ: ರವಿ‌ ಬೋಸರಾಜು ಕಿಡಿ

ರಾಯಚೂರು : ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಪತ್ರದ ಮೂಲಕ ಸ್ಪಷ್ಟ ಪಡಿಸಿದರೂ ಬಿಜೆಪಿ ಸರ್ಕಾರ ಮತ್ತೆ, ಮತ್ತೆ ಗೊಂದಲ ಸೃಷ್ಠಿಸುತ್ತಿದೆ. ಏಮ್ಸ್ ಮಂಜೂರಾತಿಗಾಗಿ 1000 ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಗಂಭೀರವಾಗಿ ಆರೋಪಿಸಿದ್ದಾರೆ‌‌. 1000 ದಿನ ಪೂರೈಸಿದ ಏಮ್ಸ್ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಹಿಂದುಳಿದ ಭಾಗವಾದ ಕಲ್ಯಾಣ ಕರ್ನಾಟಕದ ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸಬೇಕೆಂದು ಈಗಾಗಲೇ … Continue reading ಕಲ್ಯಾಣ ಕರ್ನಾಟಕವನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ: ರವಿ‌ ಬೋಸರಾಜು ಕಿಡಿ