ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದೇ ‘ಕೇಂದ್ರ ಸರ್ಕಾರ’: ವಿ.ಎಸ್ ಉಗ್ರಪ್ಪ ಗಂಭೀರ ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದು ಯಾರು? ವೀಸಾ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಕೇಂದ್ರ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದೆ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಲೈಂಗಿಕ ಹಗರಣ ಕರ್ನಾಟಕದ ಹಾಸನದಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆ ತಗ್ಗಿಸುವ ಘಟನೆ. ಹೊಳೆನರಸಿಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು … Continue reading ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದೇ ‘ಕೇಂದ್ರ ಸರ್ಕಾರ’: ವಿ.ಎಸ್ ಉಗ್ರಪ್ಪ ಗಂಭೀರ ಆರೋಪ