BREAKING: ದೇಶದ ‘8 ಹೈಕೋರ್ಟ್’ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ‘ಕೇಂದ್ರ ಸರ್ಕಾರ’ ಅಧಿಸೂಚನೆ

ನವದೆಹಲಿ: ಇಂದು ಕೇಂದ್ರ ಸರ್ಕಾರವು ಎಂಟು ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ನ್ಯಾಯಾಧೀಶರು ಈ ಕೆಳಗಿನಂತಿದ್ದಾರೆ: ದೆಹಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕೈಟ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ … Continue reading BREAKING: ದೇಶದ ‘8 ಹೈಕೋರ್ಟ್’ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ‘ಕೇಂದ್ರ ಸರ್ಕಾರ’ ಅಧಿಸೂಚನೆ