BIG BREAKING NEWS: PFIಗೆ ಮತ್ತೇ ಛಡಿಯೇಟು: ವೆಬ್ಸೈಟ್, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಿಸುವಂತೆ ಕೇಂದ್ರ ಆದೇಶ
ದೆಹಲಿ: ದೇಶಾದ್ಯಂತ ಎನ್ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವುಗಳ ಅಂಗಸಂಸ್ಥೆಗಳ ವೆಬ್ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಂಗಸಂಸ್ಥೆಗಳ “ತೆಗೆದುಹಾಕುವಿಕೆ” ಆದೇಶದ ಭಾಗವಾಗಿ, ಅಧಿಕೃತ ವೆಬ್ಸೈಟ್ಗಳು, ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್ಗಳು ಅಥವಾ PFI, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ … Continue reading BIG BREAKING NEWS: PFIಗೆ ಮತ್ತೇ ಛಡಿಯೇಟು: ವೆಬ್ಸೈಟ್, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಿಸುವಂತೆ ಕೇಂದ್ರ ಆದೇಶ
Copy and paste this URL into your WordPress site to embed
Copy and paste this code into your site to embed