ನವದೆಹಲಿ : ಕಳೆದ ಕೆಲವು ದಿನಗಳಿಂದ ವಿಶ್ವದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಂಸತ್ತಿನಲ್ಲಿ ಕೋವಿಡ್ ಸಂಬಂಧ ಕ್ರಮ ಕೈಗೊಂಡಿರುವ ಕ್ರಮಗಳನ್ನು ವಿವವರಿಸಿದರು. ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿವೆ. ಆದರೆ ಭಾರತದಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿವೆ. ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವಲ್ಲಿ ಆರೋಗ್ಯ ಇಲಾಖೆ ಸಾಕಷ್ಟು ಪೂರ್ವಭಾವಿಯಾಗಿದೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರವು … Continue reading ಕೇಂದ್ರ ಜಾಗತಿಕ ಕೋವಿಡ್ ಪರಿಸ್ಥಿತಿ ಮೇಲೆ ಕಣ್ಣಿಟ್ಟಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳುತ್ತಿದೆ : ಮನ್ಸುಖ್ ಮಾಂಡವಿಯಾ
Copy and paste this URL into your WordPress site to embed
Copy and paste this code into your site to embed