Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BWSSB ಎಸ್ ಟಿಪಿಗಳ ಗುಣಮಟ್ಟಕ್ಕೆ ಕೇಂದ್ರ ಸರ್ಕಾರದಿಂದ ಶ್ಲಾಘನೆ: 103 ಕೋಟಿ ಪ್ರೋತ್ಸಾಹಧನ ಮಂಜೂರು
KARNATAKA

BWSSB ಎಸ್ ಟಿಪಿಗಳ ಗುಣಮಟ್ಟಕ್ಕೆ ಕೇಂದ್ರ ಸರ್ಕಾರದಿಂದ ಶ್ಲಾಘನೆ: 103 ಕೋಟಿ ಪ್ರೋತ್ಸಾಹಧನ ಮಂಜೂರು

By kannadanewsnow0915/03/2025 3:19 PM

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್‌ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರ್ಕಾರ ಜಲ್‌ ಹಿ ಅಮೃತ್‌ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್‌ಟಿಪಿಗಳಿಗೆ ಕ್ಲೀನ್‌ ವಾಟರ್‌ ಕ್ರೆಡಿಟ್‌ನ ಅಡಿಯಲ್ಲಿ 5 ಸ್ಟಾರ್‌ ರೇಟಿಂಗ್‌ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1,450 ಎಂ.ಎಲ್‌.ಡಿ ಯಷ್ಟು ನೀರನ್ನು ಸಂಸ್ಕರಿಸಲಾಗುತ್ತದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ 34 ಎಸ್‌ಟಿಪಿಗಳನ್ನು ನಿರ್ಮಿಸಲಾಗಿದೆ. ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಎಸ್‌ಟಿಪಿಗಳಿಂದ ಸಂಸ್ಕರಿಸಲಾಗುವ ನೀರನ್ನು ಬೆಂಗಳೂರು ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ.

ಜಲ್‌ ಹಿ ಅಮೃತ್‌ ಯೋಜನೆಯ ಅಡಿಯಲ್ಲಿ ದೇಶದ ನಗರಗಳಲ್ಲಿನ ಎಸ್‌ಟಿಪಿಗಳ ಗುಣಮಟ್ಟ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ನೀಡಿತ್ತು. ಉತ್ತಮ ಮಾನದಂಡಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ರೀತಿಯಲ್ಲಿ ನೀರಿನ ಸಂಸ್ಕರಣೆಯನ್ನು ಮಾಡುವಂತಹ ಎಸ್‌ಟಿಪಿಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಇದಾಗಿದೆ. ಇದರಲ್ಲಿ ಪಾಲ್ಗೊಂಡಿದ್ದ ಬೆಂಗಳೂರು ಜಲಮಂಡಳಿಗೆ ಅತಿಹೆಚ್ಚು ಸ್ಟಾರ್‌ ರೇಟಿಂಗ್‌ ದೊರೆಯುವ ಮೂಲಕ ಹೆಚ್ಚಿನ ಪ್ರೋತ್ಸಾಹ ಧನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರು ಜಲಮಂಡಳಿ ತನ್ನ ಎಸ್‌ಟಿಪಿಗಳನ್ನು ಕೊಳಚೆ ನೀರನ್ನು ಸಂಸ್ಕರಿಸುವ ನಿಟ್ಟಿನಲ್ಲಿ ಅಳವಡಿಸಿಕೊಂಡಿರುವಂತಹ ಮಾನದಂಡಗಳ ಬಗ್ಗೆ ಕೇಂದ್ರ ಸರ್ಕಾರ ವಸತಿ ಮತ್ತು ನಗರಾಭಿವೃದ್ದಿ ಮಂತ್ರಾಲಯ ಶ್ಲಾಘಿಸಿದೆ. ದೇಶದಲ್ಲಿ ಗುಜರಾತ್‌, ಮಹಾರಾಷ್ಟ್ರ ಹೊರತುಪಡಿಸಿದರೆ ಬೆಂಗಳೂರು ಜಲಮಂಡಳಿ ಅತಿಹೆಚ್ಚು ಪ್ರೋತ್ಸಾಹ ಧನವನ್ನು ಪಡೆದುಕೊಂಡಿದೆ.

ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

Share. Facebook Twitter LinkedIn WhatsApp Email

Related Posts

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM2 Mins Read

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM1 Min Read

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM2 Mins Read
Recent News

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM
State News
KARNATAKA

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

By kannadanewsnow5701/07/2025 9:00 AM KARNATAKA 2 Mins Read

ಯುವ ಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ, ಮಧ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ ಇದರ…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

01/07/2025 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.