BWSSB ಎಸ್ ಟಿಪಿಗಳ ಗುಣಮಟ್ಟಕ್ಕೆ ಕೇಂದ್ರ ಸರ್ಕಾರದಿಂದ ಶ್ಲಾಘನೆ: 103 ಕೋಟಿ ಪ್ರೋತ್ಸಾಹಧನ ಮಂಜೂರು
ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್‌ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರ್ಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್‌ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್‌ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1,450 ಎಂ.ಎಲ್.ಡಿ ಯಷ್ಟು ನೀರನ್ನು … Continue reading BWSSB ಎಸ್ ಟಿಪಿಗಳ ಗುಣಮಟ್ಟಕ್ಕೆ ಕೇಂದ್ರ ಸರ್ಕಾರದಿಂದ ಶ್ಲಾಘನೆ: 103 ಕೋಟಿ ಪ್ರೋತ್ಸಾಹಧನ ಮಂಜೂರು
Copy and paste this URL into your WordPress site to embed
Copy and paste this code into your site to embed