ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ( Union Home Ministry ) ಇಂದು ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇಂದು ರಾತ್ರಿ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ವಿವಾದಾತ್ಮಕ ಪೌರತ್ವ … Continue reading BREAKING: ಇಂದು ರಾತ್ರಿಯೇ ‘ಪೌರತ್ವ ತಿದ್ದುಪಡಿ ಕಾಯ್ದೆ’ ನಿಯಮಗಳನ್ನು ಕೇಂದ್ರ ಸರ್ಕಾರ ಪ್ರಕಟ ಸಾಧ್ಯತೆ – ವರದಿ | CAA Rules
Copy and paste this URL into your WordPress site to embed
Copy and paste this code into your site to embed