ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆ: 2025ರ ವೇಳೆಗೆ 600 ತಂತ್ರಜ್ಞರ ನೇಮಕ

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌, ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು ₹8,300 ಕೋಟಿ ಹೂಡಿಕೆ ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜೊತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು … Continue reading ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆ: 2025ರ ವೇಳೆಗೆ 600 ತಂತ್ರಜ್ಞರ ನೇಮಕ