ಹಾವೇರಿಯಲ್ಲಿ ‘ವಂದೇ ಭಾರತ ರೈಲು’ ನಿಲುಗಡೆಗೆ ‘ಕೇಂದ್ರ ಸರ್ಕಾರ’ ಆದೇಶ

ಹಾವೇರಿ: ಬೆಂಗಳೂರು ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ ರಂಗದಲ್ಲಿ ಬಹಳ ದೊಡ್ಡ ಕ್ರಾಂತಿಯಾಗಿದೆ ವಿಶೇಷವಾಗಿ ರೈಲ್ವೆ ಸಂಕರ್ಕ, ಡಿಜಿಟಲ್, ಆರೋಗ್ಯ, … Continue reading ಹಾವೇರಿಯಲ್ಲಿ ‘ವಂದೇ ಭಾರತ ರೈಲು’ ನಿಲುಗಡೆಗೆ ‘ಕೇಂದ್ರ ಸರ್ಕಾರ’ ಆದೇಶ