ನವದೆಹಲಿ: ಕೇಂದ್ರ ಸರ್ಕಾರವು ನೀಟ್, ಯುಜಿಸಿ-ನೆಟ್ ಪರೀಕ್ಷೆಯ ವಿವಾದದ ನಡುವೆ ಮುಂದೆ ನೀಟ್, ಯುಜಿಸಿ-ನೆಟ್ ಪರೀಕ್ಷೆಗಳನ್ನು ಪಾರದರ್ಶಕವಾಗಿ, ಸುಗಮವಾಗಿ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ನೀಟ್ ಮತ್ತು ಯುಜಿಸಿ-ನೆಟ್ ವಿವಾದದ ನಡುವೆ ಪರೀಕ್ಷೆಗಳನ್ನು ಪಾರದರ್ಶಕ, ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯ ಶನಿವಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ಪ್ರಕಟಿಸಿದೆ.
Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ
‘ಕಮಲಾ ಹಂಪನಾ’ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ‘ಸಿಎಂ ಸಿದ್ದರಾಮಯ್ಯ’
BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder