BIG NEWS: ʻಡಿಜಿಟಲ್ ಮಾಧ್ಯಮʼ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾನೂನು ಜಾರಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ
ಜೈಪುರ: ʻಕೇಂದ್ರ ಸರ್ಕಾರವು ಡಿಜಿಟಲ್ ಮಾಧ್ಯಮ(Digital Media)ವನ್ನು ನಿಯಂತ್ರಿಸುವ ಮಸೂದೆಯನ್ನು ಕಾರ್ಯಗತಗೊಳಿಸುತ್ತಿದೆʼ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್(Anurag Thakur) ಹೇಳಿದ್ದಾರೆ. ಹಿಂದೆ ಸುದ್ದಿಗಳ ಏಕಮುಖ ಸಂವಹನವಿತ್ತು. ಆದರೆ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳ ಅಭಿವೃದ್ಧಿಯೊಂದಿಗೆ ಸುದ್ದಿಗಳ ಸಂವಹನವು ಬಹು ಆಯಾಮಗಳನ್ನು ಹೊಂದಿದೆ. ಈಗ ಒಂದು ಹಳ್ಳಿಯ ಸಣ್ಣ ಸುದ್ದಿಯೂ ಡಿಜಿಟಲ್ ಮಾಧ್ಯಮದ ಮೂಲಕ ರಾಷ್ಟ್ರೀಯ ವೇದಿಕೆಗೆ ತಲುಪುತ್ತದೆ. ಸರ್ಕಾರವು ಹೆಚ್ಚಿನ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳನ್ನು ಸ್ವಯಂ ನಿಯಂತ್ರಣಕ್ಕೆ … Continue reading BIG NEWS: ʻಡಿಜಿಟಲ್ ಮಾಧ್ಯಮʼ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾನೂನು ಜಾರಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ
Copy and paste this URL into your WordPress site to embed
Copy and paste this code into your site to embed