‘ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ’ ಪರಿಚಯಿಸಲಿದೆ ಕೇಂದ್ರ: ಇದು ‘ಫಾಸ್ಟ್ ಟ್ಯಾಗ್’ಗಿಂತ ಹೇಗೆ ಭಿನ್ನ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರವು ( Central government ) ಪ್ರಸ್ತುತ ವಿಧಾನವನ್ನು ಬದಲಿಸಿ ಹೊಸ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ( Satellite-Based Toll Collection System ) ಪರಿಚಯಿಸಲು ಸಜ್ಜಾಗಿದೆ. ಈ ಹೊಸ ವ್ಯವಸ್ಥೆಯು ಭಾರತದ ರಾಷ್ಟ್ರೀಯ ಹೆದ್ದಾರಿಗಳನ್ನು ಯುನೈಟೆಡ್ ಸ್ಟೇಟ್ಸ್ನಂತೆಯೇ ಮಾಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (Global Navigation Satellite System -GNSS) ಅನ್ನು … Continue reading ‘ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ’ ಪರಿಚಯಿಸಲಿದೆ ಕೇಂದ್ರ: ಇದು ‘ಫಾಸ್ಟ್ ಟ್ಯಾಗ್’ಗಿಂತ ಹೇಗೆ ಭಿನ್ನ? ಇಲ್ಲಿದೆ ಮಾಹಿತಿ