ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ
ನವದೆಹಲಿ: ರೈಲ್ವೆ ನಿಲ್ದಾಣಗಳಲ್ಲಿ ಹೋಲ್ಡಿಂಗ್ ವಲಯಗಳನ್ನು ರಚಿಸಲು, ಜನಸಂದಣಿ ನಿಯಂತ್ರಣಕ್ಕಾಗಿ ಎಐ ತಂತ್ರಜ್ಞಾನವನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್ಲಾ ನಿಲ್ದಾಣಗಳಲ್ಲಿ ಶಾಶ್ವತ ಹೋಲ್ಡಿಂಗ್ ವಲಯಗಳನ್ನು ನಿರ್ಮಿಸಲಿದೆ ಮತ್ತು ಜನಸಂದಣಿ ಮತ್ತು ಬಿಕ್ಕಟ್ಟು ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಿದೆ ಎಂದು ಮೂಲಗಳು ತಿಳಿಸಿವೆ. ಅಂದಹಾಗೇ ಎರಡು ದಿನಗಳ ಹಿಂದಷ್ಟೇ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಜನ ಸಂದಣಿ ಉಂಟಾದ ಪರಿಣಾಮ, ರೈಲು ಹತ್ತೋದಕ್ಕೆ ನೂಗು ನುಗ್ಗಲು ಉಂಟಾಗಿ … Continue reading ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ
Copy and paste this URL into your WordPress site to embed
Copy and paste this code into your site to embed