ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ: ಆರ್‌.ಅಶೋಕ್

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು … Continue reading ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ: ಆರ್‌.ಅಶೋಕ್