ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಲೋಕಸಭೆಯಿಂದ ( Lok Sabha ) ದತ್ತಾಂಶ ಸಂರಕ್ಷಣಾ ಮಸೂದೆಯನ್ನು ( Data Protection Bill ) ಹಿಂತೆಗೆದುಕೊಂಡಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಲೋಕಸಭೆಯಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಿದರು. ನಿರ್ಣಯವನ್ನು ಧ್ವನಿಮತದಲ್ಲಿ ಅಂಗೀಕರಿಸಲಾಯಿತು ಮತ್ತು ಮಸೂದೆಯನ್ನು ಹಿಂತೆಗೆದುಕೊಳ್ಳಲಾಯಿತು. BIG NEWS: ‘ಸಿದ್ದರಾಮಯ್ಯ’ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ – ಡಿಕೆ ಶಿವಕುಮಾರ್ ಘೋಷಣೆ ಈ ಮಸೂದೆಯು ವೈಯಕ್ತಿಕ ಡೇಟಾದ ರಕ್ಷಣೆಗಾಗಿ … Continue reading BREAKING NEWS: ಲೋಕಸಭೆಯಿಂದ ದತ್ತಾಂಶ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ | Centre Withdraws Data Protection Bill
Copy and paste this URL into your WordPress site to embed
Copy and paste this code into your site to embed