ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ

ಬೆಂಗಳೂರು/ನವದೆಹಲಿ: ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರಿಗೆ ನೆರವಾಗಲು ‘ಬೆಲೆ ಬೆಂಬಲ ಯೋಜನೆ’ (Price Support Scheme – PSS) ಅಡಿಯಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಸೂರ್ಯಕಾಂತಿ ಖರೀದಿಸಲು ಕೇಂದ್ರ ಕೃಷಿ ಸಚಿವಾಲಯವು ಹಸಿರು ನಿಶಾನೆ ತೋರಿಸಿದೆ. ಕ್ವಿಂಟಲ್‌ಗೆ ₹7,721 ನಿಗದಿ: ರಾಜ್ಯದ ರೈತರ ಮನವಿಯನ್ನು ಪುರಸ್ಕರಿಸಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಸೂರ್ಯಕಾಂತಿಗೆ ₹7,721 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ. ಈ … Continue reading ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ