ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ- ಸಚಿವ ಎಂ.ಬಿ ಪಾಟೀಲ್ ಕಿಡಿ

ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ. ನೆರೆಯ ರಾಜ್ಯಕ್ಕೆ ‘ಬೆಣ್ಣೆ’, ನಮಗೆ ‘ಸುಣ್ಣ’ ಎನ್ನುವ ಕೇಂದ್ರದ ಈ ಧೋರಣೆ ಸರ್ವಥಾ ಸರಿಯಲ್ಲ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಕಿಡಿ ಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟು ಕೇಂದ್ರ ಸರ್ಕಾರ … Continue reading ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ- ಸಚಿವ ಎಂ.ಬಿ ಪಾಟೀಲ್ ಕಿಡಿ