ಸಿಇಟಿ-2026: ಮೇ.5ರಿಂದ ವಿಶೇಷ ವರ್ಗಗಳ ದಾಖಲೆ ಸಲ್ಲಿಸಲು ಅವಕಾಶ

ಬೆಂಗಳೂರು: 2026ನೇ ಸಾಲಿನ ಸಿಇಟಿ ಅರ್ಜಿಯಲ್ಲಿ ಕ್ರೀಡೆ, ರಕ್ಷಣೆ, ಎನ್ ಸಿಸಿ ಇತ್ಯಾದಿ ವಿಶೇಷ ವರ್ಗಗಳನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಮೇ 5ರಿಂದ 15ರವರೆಗೆ ತಮ್ಮ ಮೂಲ ದಾಖಲೆಗಳನ್ನು ವೇಳಾಪಟ್ಟಿ ಪ್ರಕಾರ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸೂಚಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿನ ಕೆಇಎ ಕಚೇರಿಗೆ ಬಂದು ಮೂಲ ದಾಖಲೆ ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇ 5ರಿಂದ … Continue reading ಸಿಇಟಿ-2026: ಮೇ.5ರಿಂದ ವಿಶೇಷ ವರ್ಗಗಳ ದಾಖಲೆ ಸಲ್ಲಿಸಲು ಅವಕಾಶ