BIGG NEWS : ‘CET’ ಅಭ್ಯರ್ಥಿಗಳೇ ಗಮನಿಸಿ : ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ

ಬೆಂಗಳೂರು : ಸಿಇಟಿ ಅಭ್ಯರ್ಥಿಗಳೇ ಗಮನಿಸಿ..ವೃತ್ತಿಪರ ಶಿಕ್ಷಣ ಪ್ರವೇಶ ಕೋರ್ಸ್ ಗಳ ಆಯ್ಕೆಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ ಹಾಗೂ ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಬಿ ಫಾರ್ಮಾ, ಡಿ ಫಾರ್ಮಾ ಕೋರ್ಸ್ ಗಳ ಪ್ರವೇಶಕ್ಕೆ ಅ.14 ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಪೋರ್ಟಲ್ ಓಪನ್ ಆಗಲಿದ್ದು,  ಮೊದಲ ಹಂತದ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ, ಅಭ್ಯರ್ಥಿಗಳು ತಮ್ಮ ಕೋರ್ಸ್ ಆಯ್ಕೆಗಳನ್ನು … Continue reading BIGG NEWS : ‘CET’ ಅಭ್ಯರ್ಥಿಗಳೇ ಗಮನಿಸಿ : ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ