`CET’ ಪರೀಕ್ಷೆ 2021 : ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೆಇಎ ಜುಲೈ 16, 2021 ರಂದು ಕರ್ನಾಟಕ ಸಿಇಟಿ 2021 ರ ನೋಂದಣಿ ಪ್ರಕ್ರಿಯೆಯನ್ನು ಮುಚ್ಚಲಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು cetonline.karnataka.gov.in ಕೆಸಿಇಟಿಅಧಿಕೃತ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಶ್ರೀನಗರ ಎನ್ ಕೌಂಟರ್ : ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆ ಕೆಸಿಇಟಿ- 2021 ರಲ್ಲಿ ವಿಶೇಷ ವರ್ಗದ ಮೀಸಲಾತಿಯನ್ನು ಕ್ಲೇಮ್ ಮಾಡಿದ ಅಭ್ಯರ್ಥಿಗಳು (ಎನ್ ಸಿಸಿ, ಕ್ರೀಡೆ, ರಕ್ಷಣೆ, ಮಾಜಿ … Continue reading `CET’ ಪರೀಕ್ಷೆ 2021 : ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಫುಲ್ ಡಿಟೇಲ್ಸ್